ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಜೂನಿಯರ್ ಬ್ಯಾಡ್ಮಿಂಟನ್: ಭಾರತಕ್ಕೆ ಜಯ

Last Updated 7 ನವೆಂಬರ್ 2018, 20:00 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಮಿಶ್ರ ತಂಡವು ಕೆನಡಾದ ಮಾರ್ಕಮ್‌ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸತತ ಮೂರನೇ ಜಯ ದಾಖಲಿಸಿತು.

ಬುಧವಾರ ನಡೆದ ‘ಇ’ ಗುಂಪಿನ ಪಂದ್ಯದಲ್ಲಿ ಭಾರತ ತಂಡವು 5–0ಯಿಂದ ಫರೋಯಿ ಐಲ್ಯಾಂಡ್‌ನ ತಂಡದ ಎದುರು ಗೆದ್ದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT