ಬೆಂಗಳೂರು: ಬಾಗಲಕೋಟೆ ಜಿಲ್ಲೆ ಬೇವಿನಹಳ್ಳಿಯ ಅರ್ಜುನ್ ಡಿ. ಏಷ್ಯನ್ ಕುಸ್ತಿ ಚಾಂಪಿಯನ್‌ಷಿಪ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹರಿಯಾಣದ ಸೋನೆಪತ್‌ನಲ್ಲಿ ಮಂಗಳ ವಾರ ನಡೆದ ಆಯ್ಕೆ ಟ್ರಯಲ್ಸ್‌ನಲ್ಲಿ ಅವರು ಅರ್ಹತೆ ಗಳಿಸಿದರು.

2020ರ ಏಷ್ಯನ್ ಕುಸ್ತಿ ಚಾಂಪಿಯನ್‌ಷಿಪ್ ನವದೆಹಲಿಯಲ್ಲಿ ಫೆಬ್ರುವರಿ 18ರಿಂದ 23ರವರೆಗೆ ನಡೆಯಲಿದೆ. ದಾವಣಗೆರೆ ಕ್ರೀಡಾ ವಸತಿ ನಿಲಯದ ಹಳೆ ವಿದ್ಯಾರ್ಥಿಯಾಗಿರುವ ಅವರು ಅಂತರರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್ ಜೂನಿಯರ್ ವಿಭಾಗದಲ್ಲಿ ಐದು ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.