ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಟಿಟಿ: ಯಶಸ್ವಿನಿಗೆ ಪ್ರಶಸ್ತಿ

Published : 18 ಸೆಪ್ಟೆಂಬರ್ 2024, 15:39 IST
Last Updated : 18 ಸೆಪ್ಟೆಂಬರ್ 2024, 15:39 IST
ಫಾಲೋ ಮಾಡಿ
Comments

ಬೆಂಗಳೂರು: ಕರ್ನಾಟಕದ ಯಶಸ್ವಿನಿ ಘೋರ್ಪಡೆ ಅವರು ಹಿಮಾಚಲ ಪ್ರದೇಶದ ಕಾಂಗ್ರಾದಲ್ಲಿ ಬುಧವಾರ ಮುಕ್ತಾಯಗೊಂಡ ರಾಷ್ಟ್ರೀಯ ರ‍್ಯಾಂಕಿಂಗ್‌ ಟೇಬಲ್‌ ಟೆನಿಸ್‌ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಯಶಸ್ವಿನಿ ಫೈನಲ್‌ ಹಣಾಹಣಿಯಲ್ಲಿ 12-10, 11-5, 11-4, 4-11, 12-10ರಿಂದ ಪಿಎಸ್‌ಪಿಬಿಯ ರೀತ್‌ ರಿಶ್ಯಾ ಅವರನ್ನು ಸೋಲಿಸಿದರು. ಸೆಮಿಫೈನಲ್‌ನಲ್ಲಿ ಅವರು 2-11, 11-9, 11-6, 11-8, 13-11ರಿಂದ ತಮಿಳುನಾಡಿನ ಸೆಲಿನಾ ದೀಪ್ತಿ ಸೆಲ್ವಕುಮಾರ್ ಅವರನ್ನು ಮಣಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT