ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕನ್ ಫುಟ್‌ಬಾಲ್‌ ಟೂರ್ನಿಗೆ ಚಾಲನೆ

Last Updated 24 ಆಗಸ್ಟ್ 2019, 20:04 IST
ಅಕ್ಷರ ಗಾತ್ರ

ಯಲಹಂಕ: ನಾಗಾರ್ಜುನ ಪದವಿ ಕಾಲೇಜಿನ ಮೈದಾನದಲ್ಲಿಕರ್ನಾಟಕ ಫ್ಲಾಗ್ ಹಾಗೂ ಅಮೆರಿಕನ್ ಫುಟ್‌ಬಾಲ್‌ ಅಸೋಸಿಯೇಷನ್ ಆಶ್ರಯದಲ್ಲಿ ಆಯೋಜಿಸಿರುವ ರಾಷ್ಟ್ರ ಮಟ್ಟದ ಅಮೆರಿಕನ್ ಫುಟ್‌ಬಾಲ್‌ (ಟ್ಯಾಕಲ್ ಫುಟ್‌ಬಾಲ್‌) ಚಾಂಪಿಯನ್‌ಷಿಪ್‌ಗೆ ಶನಿವಾರ ಚಾಲನೆ ದೊರೆಯಿತು. ಈ ಸಂದರ್ಭದಲ್ಲಿ ಭಾರತೀಯ ಒಲಿಂಪಿಕ್ ಸಂಸ್ಥೆಯ ನಾಮ್ದೇವ್ ಶಿರ್ಗಾಂವ್ಕರ್, ‘ಟ್ಯಾಕಲ್ ಫುಟ್‌ಬಾಲ್‌ಅಂತರರಾಷ್ಟ್ರೀಯ ಕ್ರೀಡೆಯಾಗಿದೆ’ ಎಂದರು. ಎರಡು ದಿನಗಳ ಪಂದ್ಯಾವಳಿಯಲ್ಲಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಸೇರಿ 14 ರಾಜ್ಯಗಳ ತಂಡಗಳು ಭಾಗವಹಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT