ಬಸವನಬಾಗೇವಾಡಿ: ಕ್ರೀಡೆಗಳು ಸದೃಢ ಆರೋಗ್ಯಕ್ಕೆ ಪೂರಕ. ಯುವಕರು ಆರೋಗ್ಯ ಕಾಯ್ದುಕೊಳ್ಳಲು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಬಿಡಿಸಿಸಿ ಬ್ಯಾಂಕಿನ ನಿರ್ದೇಶಕಿ ಸಂಯುಕ್ತ ಪಾಟೀಲ ಹೇಳಿದರು.

ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ರಾಷ್ಟ್ರೀಯ ಬಸವಸೈನ್ಯ ಹಾಗೂ ಗೆಳೆಯರ ಬಳಗ ಮಂಗಳವಾರ ಆಯೋಜಿಸಿದ್ದ 'ಬಸವನಬಾಗೇವಾಡಿ ಪ್ರೀಮಿಯರ್ ಲೀಗ್ - 2026' ಸೀಜನ್-1 ರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿದರು. ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.

ಸ್ಥಳೀಯ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಡಾ. ಬಸವರಾಜ ಕೋಟಿ, ಮುಖಂಡರಾದ ಜಟ್ಟಿಂಗರಾಯ ಮಾಲಗಾರ, ರವಿ ರಾಠೋಡ, ಪ್ರಶಾಂತ ಮುಂಜಾನೆ, ಮೈಯಬುಬ ನಾಯಕೋಡಿ, ಮಾಂತೇಶ ಪಾರಶೆಟ್ಟಿ, ಶಾನವಾಜ್ ಮುಲ್ಲಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-26-1001296152

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.