ಬೆಳಗಾವಿ: ರಾಜ್ಯ ಸರ್ಕಾರಿ ನೌಕರರ ಸಂಘ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರಿನಲ್ಲಿ ಈಚೆಗೆ ಆಯೋಜಿಸಿದ್ದ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಕಂದಾಯ ವಿಭಾಗದ ಉಪ ಆಯುಕ್ತ ಸಿದ್ದು ಹುಲ್ಲೋಳಿ ಅವರು ಟೆನ್ನಿಸ್ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಾಲಿಕೆಯ ಕಂದಾಯ, ಜನಗಣತಿ, ಚುನಾವಣೆ ವಿಭಾಗ ಸೇರಿದಂತೆ ಸಂದರ್ಭಕ್ಕನುಸಾರವಾಗಿ ಹಲವಾರು ಶಾಖೆಗಳ ಜವಾಬ್ದಾರಿ ಜೊತೆಗೆ ರಾಷ್ಟ್ರಮಟ್ಟದ ಕ್ರೀಡಾಪಟುಗಳಾಗಿಯೂ ಗುರುತಿಸಿಕೊಂಡಿರುವ ಇವರು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಸಾಧನೆಗೆ ಭಾಜನರಾಗಿರುವ ಸಿದ್ದು ಹುಲ್ಲೋಳಿ ಅವರನ್ನು ಮೇಯರ್ ಪ್ರೀತಿ ಕಾಮಕರ, ಉಪಮೇಯರ್ ಹಣಮಂತ ಕೊಂಗಾಲಿ ಹಾಗೂ ನಗರಸೇವಕರು, ಆಯುಕ್ತ ಕಾರ್ತಿಕ್ ಎಂ. ಹಾಗೂ ಸಿಬ್ಬಂದಿ ಸನ್ಮಾನಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-21-400704718

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.