ಬೆಂಗಳೂರು: ಇಲ್ಲಿನ ಬೆಂಗಳೂರು ಗಾಲ್ಫ್ ಕ್ಲಬ್ನಲ್ಲಿ ಅಂಗವಿಕಲರಿಗಾಗಿ ಮೊದಲ ಆವೃತ್ತಿಯ ‘ಅಡಾಪ್ಟಿವ್ ಗಾಲ್ಫ್ ಓಪನ್’ ಟೂರ್ನಿಯನ್ನು ಇದೇ 2 ಮತ್ತು 3ರಂದು ಆಯೋಜಿಸಲಾಗಿದೆ.

ಅಡಾಪ್ಟಿವ್ ಗಾಲ್ಫ್ ಅಲೈಯನ್ಸ್ ಫೌಂಡೇಷನ್ನ ಸಹಯೋಗದೊಂದಿಗೆ ನಡೆಯುವ ಈ ಟೂರ್ನಿಯಲ್ಲಿ ವಿವಿಧ ಅಂಗವೈಕಲ್ಯ ಹೊಂದಿರುವ 19 ಆಟಗಾರರು ನಿಯಮಿತ ಸ್ವರೂಪಗಳಲ್ಲಿ ಮತ್ತು ಗಾಲ್ಫ್ ಆಟಗಾರರು ಮೋಜಿನ ಸ್ವರೂಪದ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

‘150 ವರ್ಷಗಳ ಇತಿಹಾಸವನ್ನು ಹೊಂದಿರುವ ಬೆಂಗಳೂರು ಗಾಲ್ಫ್ ಕ್ಲಬ್ನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಅಂಗವಿಕಲರಿಗಾಗಿ ಟೂರ್ನಿಯನ್ನು ನಡೆಸಲಾಗುತ್ತಿದೆ. ಈ ಪ್ರಯತ್ನವು ಕ್ಲಬ್ನ ಸಾಮಾಜಿಕ ಸಂಪರ್ಕದ ಭಾಗವಾಗಿದೆ ಮತ್ತು ಎಲ್ಲರ ಒಳಗೊಳ್ಳು ವಿಕೆಯನ್ನು ಉತ್ತೇಜಿಸುತ್ತದೆ’ ಎಂದು ಕ್ಲಬ್ನ ಕ್ಯಾಪ್ಟನ್ ರವಿಕುಮಾರ್ ರಾಜು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-4-1066476725

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.