ಬೆಂಗಳೂರು: ಯಂಗ್ ಓರಿಯನ್ಸ್ ತಂಡವು ರಾಜ್ಯ ಮಹಿಳಾ ಬ್ಯಾಸ್ಕೆಟ್ಬಾಲ್ ಲೀಗ್ ಚಾಂಪಿಯನ್ಷಿಪ್ನಲ್ಲಿ ಭಾನುವಾರ 57–55ರಿಂದ ಜೆಎಸ್ಸಿ ತಂಡದ ವಿರುದ್ಧ ರೋಚಕ ಜಯ ಸಾಧಿಸಿತು. ಅದರೊಂದಿಗೆ, ಅಂಕಪಟ್ಟಿ ಯಲ್ಲಿ ನಾಲ್ಕನೇ ಸ್ಥಾನ ಪಡೆದು ಸೆಮಿಫೈನಲ್ ಪ್ರವೇಶಿಸಿತು.

ವಿದ್ಯಾನಗರ ಬ್ಯಾಸ್ಕೆಟ್ಬಾಲ್ ಕ್ಲಬ್, ಡಿವೈಇಎಸ್ ವಿದ್ಯಾನಗರ ಹಾಗೂ ಮೈಸೂರು ಜಿಲ್ಲೆ ಎ ತಂಡಗಳೂ ನಾಲ್ಕರ ಘಟ್ಟಕ್ಕೆ ಮುನ್ನಡೆದವು.

ಭಾನುವಾರ ನಡೆದ ಲೀಗ್ ಪಂದ್ಯ ಗಳಲ್ಲಿ ಮೈಸೂರು ಜಿಲ್ಲೆ ಎ ತಂಡವು 86–48ರಿಂದ ವಿವೇಕ್ಸ್ ಸ್ಪೋರ್ಟ್ಸ್ ಕ್ಲಬ್ ವಿರುದ್ಧ; ಜೆಎಸ್ಸಿ ತಂಡವು 50–24ರಿಂದ ಅಪ್ಪಯ್ಯ ಬಿ.ಸಿ ತಂಡದ ವಿರುದ್ಧ ಹಾಗೂ ಮೌಂಟ್ಸ್ ಕ್ಲಬ್ ತಂಡವು 61–37ರಿಂದ ಬೆಂಗಳೂರು ವ್ಯಾನ್ಗಾರ್ಡ್ಸ್ ವಿರುದ್ಧ; ಮೈಸೂರು ಜಿಲ್ಲೆ ಎ ತಂಡವು 65–54ರಿಂದ ಡಿವೈಇಎಸ್ ವಿದ್ಯಾನಗರ ತಂಡದ ವಿರುದ್ಧ ಹಾಗೂ ಮೌಂಟ್ಸ್ ಕ್ಲಬ್ ತಂಡವು 46–42ರಿಂದ ವಿಮಾನಪುರ ಸ್ಪೋರ್ಟ್ಸ್ ಕ್ಲಬ್ ತಂಡದ ವಿರುದ್ಧ ಜಯಸಾಧಿಸಿದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-4-569004434

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.