ಬೆಂಗಳೂರು: ಕರ್ನಾಟಕ ರಾಜ್ಯ ಬ್ಯಾಸ್ಕೆಟ್ಬಾಲ್ ಸಂಸ್ಥೆಯು ಎಂ.ಸಿ.ಶ್ರೀನಿವಾಸ ಸ್ಮರಣಾರ್ಥ ಟ್ರೋಫಿಗಾಗಿ ಇದೇ 20ರಿಂದ ರಾಜ್ಯ ಬಿ ಡಿವಿಷನ್ ಲೀಗ್ ಪುರುಷರ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಷಿಪ್ ಅನ್ನು ಆಯೋಜಿಸಿದೆ.

ಕಂಠೀರವ ಕ್ರೀಡಾಂಗಣದ ಬ್ಯಾಸ್ಕೆಟ್ಬಾಲ್ ಕೋರ್ಟ್ನಲ್ಲಿ ಲೀಗ್ ಕಮ್ ಸೂಪರ್ ಲೀಗ್ ಮಾದರಿಯಲ್ಲಿ ಪಂದ್ಯಗಳು ನಡೆಯಲಿವೆ.

ಇಂದಿರಾನಗರ ಬ್ಯಾಸ್ಕೆಟ್ಬಾಲ್ ಕ್ಲಬ್, ವಿಮಾನಪುರ ಬಿ.ಸಿ, ಬೆಂಗಳೂರು ವ್ಯಾನ್ಗಾರ್ಡ್ಸ್, ಕೋರಮಂಗಲ ಬಿ.ಸಿ, ದಕ್ಷಿಣ ಕನ್ನಡ ಜಿಲ್ಲಾ ತಂಡ, ಮಂಡ್ಯ ಜಿಲ್ಲಾ ತಂಡ, ಎಚ್ಬಿಆರ್ ಬಿ.ಸಿ, ಬೆಂಗಳೂರು ಸ್ಪೋರ್ಟಿಂಗ್ಸ್, ರಾಜ್ಮಹಲ್ ಬಿ.ಸಿ ಹಾಗೂ ದೇವಾಂಗ ಯೂನಿಯನ್ ಬಿ.ಸಿ ತಂಡಗಳು ಪ್ರಶಸ್ತಿಗೆ ಸೆಣಸಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-4-973408764

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.