ಬೆಂಗಳೂರು: ಕರ್ನಾಟಕ ರಾಜ್ಯ ಬ್ಯಾಸ್ಕೆಟ್ಬಾಲ್ ಸಂಸ್ಥೆಯು (ಕೆಎಸ್ಬಿಬಿಎ) ಇದೇ ಶುಕ್ರವಾರದಿಂದ (ಏಪ್ರಿಲ್ 24) ರಾಜ್ಯ ಮಟ್ಟದ ಸಬ್ ಜೂನಿಯರ್ ಬಾಲಕ ಮತ್ತು ಬಾಲಕಿಯರ ಬ್ಯಾಸ್ಕೆಟ್ಬಾಲ್ ಚಾಂಪಿಯನ್ಷಿಪ್ ಅನ್ನು ಆಯೋಜಿಸಿದೆ.

ಲೀಗ್ ಕಮ್ ಸೂಪರ್ ಲೀಗ್ ಮಾದರಿಯಲ್ಲಿ ಟೂರ್ನಿ ನಡೆಯಲಿದೆ. ಕಂಠೀರವ ಕ್ರೀಡಾಂಗಣದ ಬ್ಯಾಸ್ಕೆಟ್ ಬಾಲ್ ಕೋರ್ಟ್ನಲ್ಲಿ ಪಂದ್ಯಗಳು ನಡೆಯಲಿವೆ. ಗ್ರಾಮೀಣ ವಿಭಾಗದ ಸ್ಪರ್ಧೆ ದೇವಾಂಗ ಸಮಾಜದ ಬ್ಯಾಸ್ಕೆಟ್ಬಾಲ್ ಕೋರ್ಟ್ನಲ್ಲಿ ನಡೆಯಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-4-1913562433

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.