ಭಾಲ್ಕಿ: ತಾಲ್ಲೂಕಿನ ಭಾತಂಬ್ರಾ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಆಯೋಜಿಸಿದ್ದ ಕುಸ್ತಿ ಸ್ಪರ್ಧೆಯಲ್ಲಿ ಮಹಾರಾಷ್ಟ್ರ ರಾಜ್ಯದ ಲಾತೂರಿನ ಕುಶಾಲ ದತ್ತಾತ್ರಿ ಲವಾಟೆ ಪ್ರಥಮ ಸ್ಥಾನ ಪಡೆದಿದ್ದು, ₹ 11 ಸಾವಿರ ನಗದು ಬಹುಮಾನ ಪಡೆದರು. ದ್ವಿತೀಯ ಸ್ಥಾನ ಪಡೆದ ವಿಜಯಕುಮಾರ ಶಿವಾಜಿರಾವ ಬಂಬಿ ₹ 5 ಸಾವಿರ ನಗದು ಬಹುಮಾನ ಪಡೆದುಕೊಂಡರು.

ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯ ಅನೇಕ ಕುಸ್ತಿಪಟುಗಳು ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಗುರುಬಸವ ಸ್ವಾಮೀಜಿ, ದೇವಸ್ಥಾನ ಸಮಿತಿ ಅಧ್ಯಕ್ಷ ಮಹಾದೇವ ಬೇಲೂರೆ, ಕಾಶಿನಾಥ ಲದ್ದೆ, ಮಹಾಂತೇಶ ಪಾಟೀಲ, ನಾಗೇಶ ಧಬಾಲೆ, ಚಂದ್ರು ಲದ್ದೆ, ಸುರೇಶ ಗಾಮಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-33-336636924

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.