ಚಾಮರಾಜನಗರ: ಜೈ ಭೀಮ್ ಕ್ರಿಕೆಟ್ ಕ್ಲಬ್ ವತಿಯಿಂದ ನಗರದ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಜೈ ಭೀಮ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಗುತ್ತಿಗೆದಾರ ಓಲೆ ಮಹದೇವ್ ಹಾಗೂ ಮುಖಂಡ ಮಂಜು ಕೋಡಿಉಗನೆ ಚಾಲನೆ ನೀಡಿದರು.

ಪಂದ್ಯಾವಳಿ ಆರಂಭಕ್ಕೂ ಮುನ್ನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಕ್ರೀಡಾಪಟುಗಳು ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿ ಗಮನ ಸೆಳೆದರು.

ಕ್ರಿಕೆಟ್ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಿದ್ದು ವಿಜೇತರಿಗೆ ಪ್ರಥಮ ಬಹುಮಾನವಾಗಿ ₹1 ಲಕ್ಷ ನಗದು ಪುರಸ್ಕಾರ, ಟ್ರೋಫಿ, ದ್ವಿತೀಯ ಬಹುಮಾನವಾಗಿ 50000 ಬಹುಮಾನ ದೊರೆಯಲಿದೆ.

ಕಾರ್ಯಕ್ರಮದಲ್ಲಿ ಆಯೋಜಕರಾದ ಲೋಕೇಶ್, ಮಲ್ಲೇಶ್, ಹರೀಶ್, ಶಿವಕುಮಾರ್, ಮುಖಂಡರಾದ ಮಹದೇವಯ್ಯ, ಮೂರ್ತಿ, ಸಿದ್ದರಾಜು, ದೊರೆಸ್ವಾಮಿ, ಮಂಜುನಾಥ್, ಪ್ರಶಾಂತ್, ಸಂತೋಷ್ಕುಮಾರ್, ಸೋಮೇಶ್ವರ, ಮೋಹನ್ ಹಾಗೂ ಜೈ ಭೀಮ್ ಕ್ರಿಕೆಟ್ ಕ್ಲಬ್ನ ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-37-465672159

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.