ಕೊಡಿಗೇನಹಳ್ಳಿ: ಐಡಿಹಳ್ಳಿ ಹೋಬಳಿ ಚಿಕ್ಕದಾಳವಟ್ಟ ಗ್ರಾಮದಲ್ಲಿ ಏಪ್ರಿಲ್ 25 ಮತ್ತು 26 ರಂದು ದಿವಂಗತ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಎರಡು ದಿನಗಳ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ.

ಫ್ರೆಂಡ್ಸ್ ಕ್ರಿಕೆಟ್ ತಂಡದ ಹತ್ತನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಈ ಟೂರ್ನಿ ಆಯೋಜಿಸಲಾಗಿದ್ದು, ‘ಸಾಮರಾಸ್ಯಕ್ಕಾಗಿ ಕ್ರೀಡೆ’ ಧ್ಯೇಯ ವಾಕ್ಯದೊಂದಿಗೆ ಯುವಜನರ ನಡುವೆ ಸೌಹಾರ್ದ ಮನೋಭಾವವನ್ನು ಬೆಳೆಸಲು ಈ ತಂಡ ಪ್ರತಿವರ್ಷವೂ ಸಹ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸುತ್ತಾ ಬಂದಿದೆ. ವಿಧಾನಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ ಉಧ್ಘಾಟನೆ ಮಾಡಲಿದ್ದಾರೆ. ಪ್ರಥಮ ಬಹುಮಾನ ₹30,000, ದ್ವಿತೀಯ ಬಹುಮಾನ ₹15,000 ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ: 9945460430, 9448822346

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-17-440310956

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.