ಚಿಕ್ಕಮಗಳೂರು: ಉತ್ತರ ಪ್ರದೇಶದ ಲಖನೌದಲ್ಲಿ ಮೇ 9ರಿಂದ 13ರವರೆಗೆ ನಡೆದ 2ನೇ ಅಖಿಲ ಭಾರತ ಪೊಲೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕರ್ನಾಟಕ ಪೊಲೀಸ್ ತಂಡವನ್ನು ಪ್ರತಿನಿಧಿಸಿದ್ದ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಎಎಸ್ಐ ನಂದೀಶ್ ಎಚ್.ಎಚ್. ಅವರು ಪುರುಷರ ಡಬಲ್ಸ್ನಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ಸತತ 4ನೇ ಬಾರಿಗೆ ರಾಷ್ಟ್ರೀಯ ಟೂರ್ನಿಯಲ್ಲಿ ಭಾಗವಹಿಸಿರುವ ಅವರು, ನಾಲ್ಕೂ ಬಾರಿಯೂ ಪದಕ ಗೆದ್ದಿದ್ದಾರೆ. ಚಿಕ್ಕಮಗಳೂರು ಪೊಲೀಸ್ ಇಲಾಖೆಗೆ ಇದು ಹೆಮ್ಮೆಯ ವಿಷಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-126-634708473

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.