ದಾಂಡೇಲಿ: ದಾಂಡೇಲಿ ಕ್ರಿಕೆಟ್ ಅಸೋಸಿಯೇಶನ್ ವಿದ್ಯಾರ್ಥಿ ಎ.ಆರ್. ಮಣಿಕಾಂತ ಇವರು ಕಾರವಾರ ಜಿಲ್ಲಾ ಅಂಡರ್-16 ಜಿಲ್ಲಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವುದಕ್ಕೆ ದಾಂಡೇಲಿ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಆಯ್ಕೆ ಪ್ರಕ್ರಿಯೆ ನಡೆಸಿದ್ದು, ಮಣಿಕಾಂತ ತಮ್ಮ ಅತ್ಯುತ್ತಮ ಪ್ರತಿಭೆ, ಶಿಸ್ತಿನೊಂದಿಗೆ ಮತ್ತು ಕಠಿಣ ಪರಿಶ್ರಮದ ಮೂಲಕ ಈ ಸಾಧನೆ ಮಾಡಿದ್ದಾರೆ. ಧಾರವಾಡ ಇಂಟರ್-ರೋನಲ್ ಟೂರ್ನಮೆಂಟ್ಗಳಲ್ಲಿ ಕಾರವಾರ ಜಿಲ್ಲಾ ತಂಡವನ್ನು ಪ್ರತಿನಿಧಿಸುವ ಇವರು ವಿಭಾಗ ಮಟ್ಟದ ಲೀಗ್ ಪಂದ್ಯಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತಿದೆ ಎಂದು ಸಮಿತಿ ಸದಸ್ಯರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕುಲದೀಪ್ ರಜಪೂತ್ , ಅತುಲ್ ಮಾಡ್ದೋಳ್ಕರ್, ಮನೋಹರ್ ಕದಂ, ಇಮಾಂ ತಸ್ವರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-20-1450541482

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.