ಚನ್ನಗಿರಿ: ಗೋವಾದ ಮಡಗಾಂವ್ನಲ್ಲಿ ಈಚೆಗೆ ಆಯೋಜಿಸಿದ್ದ ನ್ಯಾಷನಲ್ ಯೂತ್ ಗೇಮ್ ಚಾಂಪಿಯನ್ಷಿಪ್ನಲ್ಲಿ ತಾಲ್ಲೂಕಿನ ತಾವರೆಕೆರೆ ಗ್ರಾಮದ ಅಂತರರಾಷ್ಟ್ರೀಯ ಹಿರಿಯ ಕ್ರೀಡಾಪಟು ಎನ್.ಎಸ್. ನಾಗರಾಜ್ ರಾವ್ ಮೂರು ಸ್ಪರ್ಧೆಗಳಲ್ಲಿ ಚಿನ್ನದ ಪದಕ ಜಯಿಸಿದ್ದಾರೆ.

75 ವರ್ಷ ಮೇಲ್ಪಟ್ಟ ವಯೋಮಾನದ ವಿಭಾಗದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ ಅವರು, ಜಾವೆಲಿನ್ ಥ್ರೋ, ಲಾಂಗ್ ಜಂಪ್ ಹಾಗೂ ಹೈ ಜಂಪ್ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಕ್ರೀಡೆಗೆ ವಯಸ್ಸು ಅಡ್ಡಿಯಲ್ಲ ಎಂಬುದನ್ನು ತಮ್ಮ ಸಾಧನೆಯ ಮೂಲಕ ಸಾಬೀತುಪಡಿಸಿರುವ ನಾಗರಾಜ್ ರಾವ್ ಅವರ ಕ್ರೀಡಾಸಕ್ತಿ, ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸ ಯುವ ಸಮುದಾಯಕ್ಕೆ ಪ್ರೇರಣೆಯಾಗಿದೆ. ಅವರ ಸಾಧನೆಗೆ ವಿವಿಧ ವಲಯದ ಗಣ್ಯರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-43-1175780473

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.