ದೇವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಕೆಎಚ್ಎಂ ಯುವ ಕಾಂಗ್ರೆಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕುಂದಾಣ ಹೋಬಳಿಯ ಮನಗೊಂಡಹಳ್ಳಿ ತಂಡವನ್ನು ಮಣಿಸಿ ತೂಬಗೆರೆ ಹೋಬಳಿಯ ಗಂಡರಾಜಪುರ ತಂಡವು ಚಾಂಪಿಯನ್ ಆಗಿದೆ. ಕಸಬಾ ಹೋಬಳಿಯ ದೊಡ್ಡಸೊಣ್ಣೆ ತಂಡವು ತೃತೀಯ ಸ್ಥಾನ ಪಡೆಯಿತು.

ವಿಜೇತರಿಗೆ ಬಹುಮಾನ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ, ತಾವು ಸಹ ವಾಲಿಬಾಲ್ ಮತ್ತು ಫುಟ್ಬಾಲ್ ಕ್ರೀಡಾಪಟುವಾಗಿದ್ದನ್ನು ಸ್ಮರಿಸಿದರು.

ಯುವಕರು ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಮುಂದೆ ಬರಬೇಕು. ಅವರಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ. ಮಂಜುನಾಥ, ಯುವ ಕಾಂಗ್ರೆಸ್ ಅಧ್ಯಕ್ಷ ಸಾಗರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-15-778078310

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.