ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಮೂರು ದಿನಗಳಿಂದ ನಡೆದ ‘ಕೊನಘಟ್ಟ ಪ್ರೀಮಿಯರ್ ಲೀಗ್ ಕ್ರಿಕೆಟ್ ಕ್ರೀಡಾಕೂಟ’ದಲ್ಲಿ ಕೊನಘಟ್ಟ ‘ಬಿ’ ತಂಡ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ ₹50 ಸಾವಿರ ನಗದು, ಆಕರ್ಷಕ ಟ್ರೋಫಿ ಹಾಗೂ ಒಂದು ಟಗರು ನೀಡಿ ಪ್ರೋತ್ಸಾಹಿಸಲಾಯಿತು. ರನ್ನರ ಅಪ್ ಆದ ಕೊನಘಟ್ಟ ‘ಎ’ ತಂಡಕ್ಕೆ ₹30 ಸಾವಿರ ನಗದು, ಆಕರ್ಷಕ ಟ್ರೋಫಿ ನೀಡಲಾಯಿತು.

ಕೊನಘಟ್ಟ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾರಾಯಣಸ್ವಾಮಿ, ರಮೇಶ್, ಸೋಮಶೇಖರ್, ಪಾಪೇಗೌಡ, ಮಂಜುನಾಥ, ಪುನೀತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-15-1979469463

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.