ಹಾವೇರಿ: ಇಲ್ಲಿಯ ಎ2ಎಸ್ ಕ್ರಿಕೆಟ್ ಅಕಾಡೆಮಿ ವತಿಯಿಂದ ‘14 ವರ್ಷದಿಂದ 19 ವರ್ಷ ವಯೋಮಿತಿ’ಯ ಲೆದರ್ಬಾಲ್ ಕ್ರಿಕೆಟ್ ಪಂದ್ಯಾವಳಿಯು ಇತ್ತೀಚೆಗೆ ನಗರದಲ್ಲಿ ಜರುಗಿತು.

ಮೊದಲ ಬಾರಿಗೆ ಆಯೋಜಿಸಿದ್ದ ‘ಹಾವೇರಿ ಪ್ರೀಮಿಯರ್ ಲೀಗ್ ಸೀಸನ್–1’ ಪಂದ್ಯಾವಳಿಯಲ್ಲಿ ಜಿಲ್ಲೆಯ ಹಲವು ತಾಲ್ಲೂಕು ಹಾಗೂ ಹೊರ ಜಿಲ್ಲೆಗಳಿಂದ 6 ತಂಡಗಳು ಭಾಗವಹಿಸಿದ್ದವು.

ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಈಗಲ್ ವಾರಿಯರ್ಸ್ ಹಾಗೂ ಹರಿಹರದ ಸಾಯಿ ಕ್ರಿಕೇಟರ್ಸ್ ತಂಡಗಳು ಫೈನಲ್ ಪ್ರವೇಶಿಸಿದ್ದವು. ಫೈನಲ್ ಪಂದ್ಯದಲ್ಲಿ ತೀವ್ರ ಹಣಾಹಣಿ ಏರ್ಪಟ್ಟಿತ್ತು. ಅಂತಿಮವಾಗಿ ಈಗಲ್ ವಾರಿಯರ್ಸ್ ತಂಡ ವಿಜಯಶಾಲಿಯಾಗಿ ಚಾಂಪಿಯನ್ ಆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-22-1700972604

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.