ಕವಿತಾಳ: ‘ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕ್ರೀಡೆಗಳು ಯುವಕರಲ್ಲಿ ಶಿಸ್ತು ಮತ್ತು ಸಂಘಟನಾ ಶಕ್ತಿಯನ್ನು ಹುಟ್ಟುಹಾಕುತ್ತವೆ’ ಎಂದು ಸಚಿವ ಎನ್. ಎಸ್. ಬೋಸರಾಜು ಹೇಳಿದರು.

ಪಟ್ಟಣದಲ್ಲಿ ಶನಿವಾರ ಕವಿತಾಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದ ಅವರು ‘ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ, ಕ್ರೀಡೆ ಜತೆ ಕಲಿಕೆಗೂ ಆದ್ಯತೆ ನೀಡಬೇಕು’ ಎಂದರು.

ಶಾಸಕ ಜಿ.ಹಂಪಯ್ಯ ನಾಯಕ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಿರಲಿಂಗಪ್ಪ, ಮುಖಂಡರಾದ ಯಮನಪ್ಪ ದಿನ್ನಿ, ಶರಣಬಸವ ಹಣಗಿ, ಗಂಗಪ್ಪ ದಿನ್ನಿ, ಶಿವಣ್ಣ ವಕೀಲ, ಬಲವಂತರಾಯ ವಟಗಲ್, ಮಲ್ಲಿಕಾರ್ಜುನ ಗೌಡ, ಲಿಂಗರಾಜ ಕಂದಗಲ್, ಅಯ್ಯಪ್ಪ ನಿಲೋಗಲ್, ರಾಜೇಶ ಬನ್ನಿಗಿಡದ, ತಿಪ್ಪಯ್ಯ ಸ್ವಾಮಿ, ಅಲ್ಲಮಪ್ರಭು, ಮೌನೇಶ ನಾಯಕ, ನಿಂಗಪ್ಪ ತೋಳ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-32-1471223141

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.