ನಾಪೋಕ್ಲು: ಮಲ್ಮ ಹಾಕಿ ಕ್ಲಬ್ ಕಕ್ಕಬ್ಬೆ ವತಿಯಿಂದ ಹಾಕಿ ಕೂರ್ಗ್ ಸಹಯೋಗದೊಂದಿಗೆ ಇಲ್ಲಿಯ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಜಿಲ್ಲಾ ಹಾಕಿ ಲೀಗ್ನ ಟಾಪ್ 8 ತಂಡಗಳ ನಡುವಿನ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭ ಭಾನುವಾರ ನಡೆಯಿತು.

ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಕ್ರೀಡಾಪಟುಗಳನ್ನು ಪರಿಚಯಿಸಿಕೊಂಡ ಬಳಿಕ ಸಮಾರಂಭ ಉದ್ಘಾಟಿಸಿದರು.

ಮಲ್ಮ ಹಾಕಿ ಕ್ಲಬ್ ಅಧ್ಯಕ್ಷ ಮಾದಂಡ ಅಪ್ಪಯ್ಯ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಸೇವಕ ಮತ್ತು ದಾನಿ ಎಡಿಕೇರಿ ಪ್ರಸನ್ನ, ಹಾಕಿ ಕೂರ್ಗ್ ಅಧ್ಯಕ್ಷ ಪಳಗಂಡ ಲವಕುಮಾರ್, ಉಪಾಧ್ಯಕ್ಷ ಮಾಪಂಗಡ ಯಮುನಾ ಚಂಗಪ್ಪ, ಕಾರ್ಯದರ್ಶಿ ಚೇತನ್, ಬಾಚಮಾಂಡ ಲವ ಚಿಣ್ಣಪ್ಪ, ಕಲಿಯಂಡ ಸಂಪನ್ ಅಯ್ಯಪ್ಪ, ಕುಲ್ಲೇಟಿರ ಅರುಣ್ ಬೇಬ, ಅರೆಯಡ ಪವಿನ್ ಪೊನ್ನಣ್ಣ, ಅಂಜಪರವಂಡ ಕುಶಾಲಪ್ಪ, ಅಜ್ಜೆಟ್ಟಿರ ವಿಕ್ರಂ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-51-879345000

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.