ಮಡಿಕೇರಿ: ಯಂಗ್ ಇಂಡಿಯನ್ ಫಾಮರ್ಸ್ ಅಸೋಸಿಯೇಷನ್ ವತಿಯಿಂದ ಸೋಮವಾರಪೇಟೆಯ ಆಶ್ರೋ ಟರ್ಫ್ ಮೈದಾನದಲ್ಲಿ ಮೇ 7 ರಿಂದ 10ರವರೆಗೆ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ನಡೆಯಲಿದೆ

ಯಂಗ್ ಇಂಡಿಯನ್ ಫಾಮರ್ಸ್ ಅಸೋಸಿಯೇಷನ್ ತಂಡದೊಂದಿಗೆ, ಆಗ್ರೋಸ್, ಕೆನರಾ ಬ್ಯಾಂಕ್, ಕರ್ನಾಟಕ ಸ್ಟೇಟ್ ಪೊಲೀಸ್, ಸದರ್ನ್ ವೆಸ್ಟರ್ನ್ ರೈಲ್ವೇಸ್, ಕಸ್ಟಮ್ಸ್ ಅಂಡ್ ಸೆಂಟ್ರಲ್ ಎಕ್ಸೈಜ್, ಡೈಸ್ ಸ್ಟೋರ್ಟ್ಸ್ ಹಾಸ್ಟೆಲ್, ಸದರ್ನ್ ಕಮಾಂಡ್ ತಂಡಗಳು ಪಾಲ್ಗೊಳ್ಳಲಿವೆ. 2 ಗುಂಪುಗಳನ್ನಾಗಿ ವಿಂಗಡಿಸಿ, ಲೀಗ್ ಮಾದರಿಯಲ್ಲಿ ಪಂದ್ಯಾವಳಿ ನಡೆಸಲಾಗುತ್ತದೆ. ಪ್ರತಿ ಗುಂಪಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡಗಳ ನಡುವೆ ಮೇ10ರಂದು ಅಂತಿಮ ಪಂದ್ಯ ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಸೋಸಿಯೇಷನ್ ಉಪಾಧ್ಯಕ್ಷ ಹರ್ಷಿತ್ ಶಿವಪ್ಪ, ಕಾರ್ಯದರ್ಶಿ ಸಜನ್ ಮಂದಣ್ಣ, ಕ್ರೀಡಾ ಸಂಯೋಜಕ ಅಭಿಷೇಕ್ ಗೋವಿಂದಪ್ಪ, ಮಾಧ್ಯಮ ಸಂಯೋಜಕ ವಿಜಯ್ ಹಾನಗಲ್ ಮತ್ತು ಸದಸ್ಯ ಪ್ರೇಕ್ಷಿತ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-51-1359017502

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.