ಬೇತಮಂಗಲ: ಸಮೀಪದ ಎಂ.ಜಿ.ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂತನಹಳ್ಳಿ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯಿತು.

ಪಂದ್ಯಾವಳಿಯಲ್ಲಿ 24 ತಂಡಗಳು ಭಾಗವಹಿಸಿದ್ದವು. ಭಾನುವಾರ ಸಂಜೆ ಮಳೆಯಿಂದ ಅಂತಿಮ ಸುತ್ತಿನ ಪಂದ್ಯಾವಳಿಯನ್ನು ಸೋಮವಾರಕ್ಕೆ ಮುಂದೂಡಲಾಯಿತು.

ಈ ವೇಳೆ ಕೆಜಿಎಫ್ ಮಾಜಿ ಶಾಸಕ ವೈ.ಸಂಪಂಗಿ ಮಾತನಾಡಿ, ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸದೃಢತೆ ಸಹಕಾರಿ. ಇಂದಿನ ಯುವಕರು ಒಗ್ಗಟ್ಟಿನಿಂದ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಅತ್ಯಂತ ಉತ್ತಮ ಬೆಳವಣಿಗೆ ಎಂದರು.

ವೆಂಗಸಂದ್ರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ವೆಂಕಟಾಚಲಪತಿ, ಸುನೀಲ್ ಕುಮಾರ್, ವೆಂಕಟರೆಡ್ಡಿ, ಪುರುಷೋತ್ತಮ್, ಶ್ರೀ ಹರಿ, ಪ್ರಸಾದ್, ನಾರಾಯಣಸ್ವಾಮಿ, ಜೆಸಿಬಿ ಮುನಿಯಪ್ಪ, ಸುಧಾಕರ್ ರೆಡ್ಡಿ, ಕ್ಯಾಸಂಬಳ್ಳಿ ಲೋಕನಾಥ್, ಧನುಶ್, ಗಂಗಾಧರ್, ರಾಘವೇಂದ್ರ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-18-202249618

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.