ಕೊಪ್ಪಳ: ನ್ಯಾಷನಲ್ ಶೋಟೊಖಾನ್ ಕರಾಟೆ ಸಂಸ್ಥೆ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ನಾಗಪುರದಲ್ಲಿ ಇತ್ತೀಚೆಗೆ ತರಬೇತುದಾರರ ತರಬೇತಿ ಮತ್ತು ತೀರ್ಪುಗಾರರ ತಾಂತ್ರಿಕ ಕಾರ್ಯಗಾರ ನಡೆಯಿತು. ಕಾರ್ಯಾಗಾರದಲ್ಲಿ ತರಬೇತುದಾರರಿಗೆ ಬ್ಲಾಕ್ ಬೆಲ್ಟ್ ಪರೀಕ್ಷೆ ನಡೆಸಲಾಯಿತು.

ತರಬೇತಿ ಮತ್ತು ಪರೀಕ್ಷೆಯಲ್ಲಿ ಕೊಪ್ಪಳದಿಂದ ಭಾಗವಹಿಸಿದ್ದ ದೇವಪ್ಪ ಕಲ್ಲನವರ ಬ್ಲಾಕ್ ಬೆಲ್ಟ್ 3 ಡಾನ್, ತಿರುಮಲ ಕಲ್ಲನವರ ಬ್ಲಾಕ್ ಬೆಲ್ಟ್ 1 ಡಾನ್ ಮತ್ತು ರೇಣುಕಾ ಕಲ್ಲನವರ ಬ್ಲಾಕ್ ಬೆಲ್ಟ್ 1 ಡಾನ್ ಪಡೆದುಕೊಂಡಿದ್ದು ಅವರಿಗೆ ಸಂಸ್ಥೆಯ ಮುಖ್ಯಸ್ಥ ಶಿಹಾನ್ ಸಂಜಯ ಇಂಗೋಲೆ ಬೆಲ್ಟ್ ವಿತರಣೆ ಮಾಡಿದರು. ಸಂಸ್ಥೆಯ ಕರ್ನಾಟಕದ ಅಧ್ಯಕ್ಷ ಶನ್ಸಾಯ್ ಡಿ, ಬಾಷಾ ಸಾಹೇಬ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-35-1563158776

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.