ಕುಂಬಳಹಳ್ಳಿ(ಹೊಸಕೋಟೆ): ತಾಲ್ಲೂಕಿನ ಕುಂಬಳಹಳ್ಳಿ ಗ್ರಾಮ ಪಂಚಾಯಿತಿಯಿಂದ ಮಹಿಳಾ ಗ್ರಾಮ ಸಭೆ ಪ್ರಯುಕ್ತ ಮಹಿಳೆಯರ ಕ್ರೀಡಾಕೂಟ ನಡೆಯಿತು.

ಮಹಿಳೆಯರು ಥ್ರೋಬಾಲ್, ಮ್ಯುಸಿಕಲ್ ಚೇರ್, ಚಮಚ ನಿಂಬೆ ಓಟ, ರಂಗೋಲಿ ಸ್ಪರ್ಧೆ, ಹಗ್ಗ ಜಗ್ಗಾಟ ಮತ್ತಿತರ ಕ್ರೀಡೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಂಡಿದ್ದರು.

ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಎಸ್ಬಿಜಿ ತಂಡದ ಸಂಚಾಲಕಿ ಪ್ರತಿಭಾ ಶರತ್, ಗ್ರಾಮೀಣ ಭಾಗದ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಸ್ವಯಂ ಪ್ರೇರಣೆಯಿಂದ ಬರುವ ಮೂಲಕ ಆರ್ಥಿಕ, ಔದ್ಯೋಗಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಸಬಲೀಕರಣವಾಗಬೇಕು ಎಂದು ಹೇಳಿದರು.

ಶಿವಮ್ಮ, ಸತೀಶ್, ಸಿ. ಮುನಿಯಪ್ಪ, ಪಿಡಿಓ ಚೇತನ್, ವಾಗಟ ನರೇಂದ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-15-150820396

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.