ಮದ್ದೂರು: ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ತಾಲ್ಲೂಕಿನ ಹೊಸಕೆರೆ ಗ್ರಾಮದ ಬೀರೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಬೀರೇಶ್ವರ ಕ್ರಿಕೆಟರ್ಸ್ ಹಾಗೂ ಅಂಬೇಡ್ಕರ್ ಕ್ರಿಕೆಟರ್ಸ್ ವತಿಯಿಂದ ಜಿಲ್ಲಾ ಮಟ್ಟದ ಎರಡು ದಿನಗಳ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಿಗೆ ಬಿಬಿಎಂಪಿ ನೌಕರ ಸಂತೋಷ್ ಕುಮಾರ್ ಶನಿವಾರ ಚಾಲನೆ ನೀಡಿದರು.

ಟೂರ್ನಿ ಆಯೋಜಕ ವಿಶ್ವ ಮಾತನಾಡಿ, ‘ಜಿಲ್ಲಾ ಮಟ್ಟದಲ್ಲಿ ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಂಡರಿ ಕಪ್ ಸೀಸನ್ -2 ಟೂರ್ನಿಯನ್ನು ಆಯೋಜಿಸಿಕೊಂಡು ಬರುತ್ತಿದ್ದೇವೆ, ಜಿಲ್ಲೆಯ 16 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು, ಮುಂದಿನ ದಿನಗಳಲ್ಲಿ ಕ್ರಿಕೆಟ್ ಒಳಗೊಂಡಂತೆ ಕಬ್ಬಡಿ, ವಾಲಿಬಾಲ್ ಕ್ರೀಡೆಗೆ ಉತ್ತೇಜನ ನೀಡಲಾಗುತ್ತದೆ’ ಎಂದರು.

ಮುಖಂಡರಾದ ಹೊಸಕೆರೆ ದಯಾನಂದ್, ಶಿವಕುಮಾರ್, ಮಧುಸೂದನ್, ಸುನಿಲ್ ಕುಮಾರ್, ಪ್ರೇಮ್ ಕುಮಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-40-1629798443

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.