ಮಡಿಕೇರಿ: ಗೌಡ ಯುವ ವೇದಿಕೆ ವತಿಯಿಂದ 10 ಕುಟುಂಬ 18 ಗೋತ್ರದ ಜನಾಂಗವರಿಗಾಗಿ ಇಲ್ಲಿನ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕುಟುಂಬ 2026 ರ ಕ್ರಿಕೆಟ್ ಪಂದ್ಯಾವಳಿಯ 3ನೇ ದಿನವಾದ ಸೋಮವಾರ ಚೋಂಡಿರ ಮತ್ತು ಚೆರಿಯಮನೆ ಪ್ರೀ ಕ್ವಾರ್ಟರ್ ಪ್ರವೇಶಿಸಿದವು.

ತೇನನ ಮತ್ತು ಕುಂಬನ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಮೊದಲು ಬ್ಯಾಟ್ ಮಾಡಿದ ತೇನನ ತಂಡ ಆರಂಭಿಕ ಆಟಗಾರ ಪವನ್ ಅವರ ಅರ್ಧ ಶತಕದ (55) ನೆರವಿನಿಂದ ವಿಕೆಟ್ ನಷ್ಟವಿಲ್ಲದೆ 96 ರನ್ ಗಳಿಸಿತು. ಗುರಿ ಬೆನ್ನತ್ತಿದ ಕುಂಬನ ತಂಡ 4 ವಿಕೆಟ್ ನಷ್ಟಕ್ಕೆ 63 ರನ್ ಗಳಿಸಲಷ್ಟೇ ಶಕ್ತವಾಯ್ತು.

ಇದಕ್ಕೂ ಮುನ್ನ ತುಂತಾಜೆ,ಬಿದ್ರುಪಣೆ, ಚೆರಿಯಮನೆ, ಕುಂಞಾಳಿರ, ಕರಕರನ, ಚೋಂಡೀರ, ಚೆರಿಯಮನೆ, ಚೋಂಡೀರ ಗೆಲುವು ಸಾಧಿಸಿದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-51-349159868

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.