ಮಂಗಳೂರು: ನಗರದ ಶ್ರೀ ಶಂಕರಾಚಾರ್ಯ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಕಿಲ್ಸ್ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಕ್ರೀಡಾಕೂಟ ಮೇ 4ರಿಂದ 9ರ ವರೆಗೆ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾವೇಶ್ ಸುವರ್ಣ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 100 ಮೀಟರ್ಸ್, 400 ಮೀ, 800 ಮೀ ಓಟ, ಲಾಂಗ್ ಜಂಪ್, ಡಿಸ್ಕಸ್, ಶಾಟ್ಪಟ್, ವಾಲಿಬಾಲ್, ಕಬಡ್ಡಿ, ಬ್ಯಾಡ್ಮಿಂಟನ್, ಚೆಸ್, ಕೇರಂ, ಹಗ್ಗಜಗ್ಗಾಟ ಇತ್ಯಾದಿ ನಡೆಯಲಿದೆ ಎಂದರು.

ಋತುಪರ್ಣ, ನಿಶಾ, ಶ್ವೇತಾ ಮತ್ತು ಭಾಗ್ಯಶ್ರೀ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-29-448005003

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.