ಮಂಗಳೂರು: ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ನಿರಂತರವಾಗಿ ಸಮಾಜ ಮುಖಿ ಕಾರ್ಯಚಟುವಟಿಕೆ ಹಮ್ಮಿಕೊಂಡು ಕ್ರಿಯಾಶೀಲ ಸಂಘಟನೆಯಾಗಿ ಬೆಳೆದಿದೆ. ಸಂಘದ ಒಗ್ಗಟ್ಟು, ಕಾರ್ಯ ಸಾಧನೆ, ಕ್ರೀಡಾಶಕ್ತಿ ಇತರ ಸಂಘಗಳಿಗೆ ಮಾದರಿಯಾಗಿದೆ ಎಂದು ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ವಿದ್ಯೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಮತ್ತು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಎರಡು ದಿನದ ಹಿರಿಯರ ಕ್ರಿಕೆಟ್ ಹಬ್ಬ ಸೀಸನ್– 5ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಶಾಸಕ ಮೊಹಿಯುದ್ದೀನ್ ಬಾವ, ಬಿ.ಎ.ಎಸ್.ಎಫ್ ಸಂಸ್ಥೆಯ ಎಚ್.ಆರ್ ವಿಭಾಗದ ಹಿರಿಯ ವ್ಯವಸ್ಥಾಪಕ ಸಂತೋಷ್ ಪೈ, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಅಶೋಕ್ ಶೆಟ್ಟಿ ಸುರತ್ಕಲ್, ಉದ್ಯಮಿ ಅಶೋಕ್ ಶೆಟ್ಟಿ ಅರಂತಬೆಟ್ಟು, ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ, ಸುರತ್ಕಲ್ ಚಾವಡಿ ಹಾಲ್ ಮಾಲೀಕ ಡಿ.ಕೆ.ಶೆಟ್ಟಿ ಸೂರಿಂಜೆ, ಕರಾಟೆ ಶಿಕ್ಷಕ ಈಶ್ವರ್ ಕಟೀಲು, ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಶಂಕರ್ ನಾರಾಯಣ್ ಭಟ್, ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಶಿಕಲಾ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್, ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ, ಉಪಾಧ್ಯಕ್ಷ ನಾಗರಾಜ್ ಕಡಂಬೋಡಿ ಉಪಸ್ಥಿತರಿದ್ದರು.

ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಅಧ್ಯಕ್ಷತೆ ವಹಿಸಿದ್ದರು. ಕ್ಲಬ್ ಸದಸ್ಯ ಕುಶಲ ಮಣಿಯಾಣಿ ಸ್ವಾಗತಿಸಿದರು. ಸದಸ್ಯ ಪುಷ್ಷರಾಜ್ ಶೆಟ್ಟಿ ಮಧ್ಯ ವಂದಿಸಿದರು. ಕ್ಲಬ್ ಕಾರ್ಯದರ್ಶಿ ಕಿರಣ್ ಅಚಾರ್ಯ ಹೊಸಬೆಟ್ಟು ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-29-80763141

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.