ಮುಗಳಖೋಡ: ‘ಭಾರತದಲ್ಲಿ ಹುಟ್ಟಿ ಬೆಳೆದ ಅಪ್ಪಟ ದೇಸಿಯ ಕ್ರೀಡೆ ಕುಸ್ತಿ. ಪ್ರತಿಯೊಬ್ಬರೂ ಇದನ್ನು ಉಳಿಸಿ, ಬೆಳೆಸಬೇಕು’ ಎಂದು ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿ ಸಿದ್ಧಲಿಂಗೇಶ್ವರ ಮಹಾರಾಜರ ಜಾತ್ರೆ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಜಂಗೀ ನಿಕಾಲಿ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು.

ಪುರಸಭೆ ಸದಸ್ಯ ರಾಜುಗೌಡ ನಾಯಕ, ಮಹಾಂತೇಶ ಯರಡೆತ್ತಿ, ಚೇತನ ಯಡವಣ್ಣವರ, ರಮೇಶ ಖೇತಗೌಡರ, ಗುರು ಮಠಪತಿ, ಅಣ್ಣಪ್ಪಗೌಡ ಪಾಟೀಲ, ರಾಯಗೌಡ ಖೇತಗೌಡರ, ಸಿದ್ದರಾಮ ಯರಡೆತ್ತಿ, ಲಕ್ಷ್ಮಣ ಗೋಕಾಕ, ಮಾರುತಿ ಗೋಕಾಕ ಇತರರಿದ್ದರು.

ನೇಪಾಳದ ಪೈಲ್ವಾನ್ ದೇವತಾಂಬಾ ಅವರು, ಹರಿಯಾಣದ ಅಮಿತಕುಮಾರ್ ವಿರುದ್ಧ ಗೆದ್ದರು. ಮಹಾರಾಷ್ಟ್ರದ ಶಿವರಾಜ ರಕ್ಷೆ ಅವರು, ಹರಿಯಾಣದ ನೆಹರೂಕುಮಾರ ಗುಜ್ಜರ ವಿರುದ್ಧ ಜಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-21-482990772

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.