ನಾಪೋಕ್ಲು: ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಸದಸ್ಯರು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದಿದ್ದಾರೆ.

ಅರೆಭಾಷೆ ಗೌಡ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಹತ್ತು ಕುಟುಂಬ ಹದಿನೆಂಟು ಗೋತ್ರದ ಅರೆಭಾಷೆ ಗೌಡ ಜನಾಂಗ ಬಾಂಧವರಿಗಾಗಿ ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ಕ್ರೀಡಾ ಹಬ್ಬ ಆಯೋಜಿಸಲಾಗಿತ್ತು. ಈ ಕ್ರೀಡಾಕೂಟದಲ್ಲಿ ಗೌಡ ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ಪ್ರಥಮ ಬಹುಮಾನವಾಗಿ, ಆಕರ್ಷಕ ಟ್ರೋಫಿ ಮತ್ತು ₹15 ಸಾವಿರ ನಗದು ಬಹುಮಾನ ಪಡೆಯಿತು .

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-51-1284648377

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.