ಪಾವಗಡ: ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಶ್ವವಿದ್ಯಾನಿಲಯ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಪಟ್ಟಣದ ವೈ ಇ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡ ಎರಡನೇ ಸ್ಥಾನ ಪಡೆದಿದೆ.

ಸಿದ್ದಗಂಗಾ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಶೈಲಜಾ, ಸುನೀತಾ, ಗೀತಾ, ಸಂಧ್ಯಾ, ಪವಿತ್ರಾ, ಪಲ್ಲವಿ, ವೈಶಾಲಿ, ಫರಾನಾ, ಅನುಷ, ಅಸೀನಾ, ಪೂಜಾ, ಮೌಲಿಕ ಅವರನ್ನು ಕಾಲೇಜಿನ ಪ್ರಾಂಶುಪಾಲ ಡಾ. ವಿ ಎನ್ ಮುರಳಿಧರ್, ಸಹ ಪ್ರಾಧ್ಯಾಪಕ ಡಾ. ಎನ್ ಶ್ರೀಧರ್, ದೈಹಿಕ ಶಿಕ್ಷಣ ನಿರ್ದೇಶಕ ಹನುಮಂತರಾಯಪ್ಪ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-17-814584589

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.