ಕವಿತಾಳ: ‘ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ. ಈ ನಿಟ್ಟಿನಲ್ಲಿ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ’ ಎಂದು ಶಾಸಕ ಜಿ.ಹಂಪಯ್ಯ ನಾಯಕ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕವಿತಾಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದ ಬಹುಮಾನ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು,‘ಸೋಲು ಗೆಲುವು ಸಮಾನವಾಗಿ ಸ್ವೀಕರಿಸುವ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದರು.

ದಿ ಡಾಮಿನೇಟರ್ ತಂಡ (ಪ್ರಥಮ) ₹50 ಸಾವಿರ, ಹಿಟ್ ಮ್ಯಾನ್ ತಂಡ (ದ್ವಿತೀಯ) ₹30 ಸಾವಿರ, ಯುನಿವರ್ಸ್ಲ್ ಬಾಸ್ ತಂಡ (ತೃತೀಯ) ₹20 ಸಾವಿರ ಮತ್ತು ದಿ ಎಲಿಟ್ ಫಿನಿಶರ್ ತಂಡ (ನಾಲ್ಕನೇ) ₹10 ಸಾವಿರ ಬಹುಮಾನ ಮತ್ತು ಕಪ್ ವಿತರಿಸಲಾಯಿತು.

ಮುಖಂಡರಾದ ಮಾಳಪ್ಪ, ತಿಪ್ಪಯ್ಯ ಸ್ವಾಮಿ, ಅಯ್ಯಪ್ಪ ನಿಲೋಗಲ್, ಶರಣಬಸವ ಹಣಿಗಿ, ರಾಜೇಶ್ ಬನ್ನಿಗಿಡದ, ಗಂಗಪ್ಪ ದಿನ್ನಿ, ಶಿವಣ್ಣ ವಕೀಲ, ಚಾಂದಪಾಶಾ, ನಿಂಗಪ್ಪ ತೋಳ, ದೇವರಾಜ ದಿನ್ನಿ, ದಸ್ತಿಗಿರಿ ಮತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-32-1101742166

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.