ಸಂತೇಬಾಚಹಳ್ಳಿ: ‘ಕ್ರೀಡೆಯಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ’ ಎಂದು ಆರ್ಟಿಒ ಮಲ್ಲಿಕಾರ್ಜುನ್ ಹೇಳಿದರು.

ಇಲ್ಲಿನ ದೊಡ್ಡಸೋಮನಹಳ್ಳಿ ಜಿಲ್ಲಾಮಟ್ಟದ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಯುವಜನರು ಹಾಗೂ ಮಕ್ಕಳು ಮೊಬೈಲ್ ಹಾಗೂ ಟಿವಿಗಳಿಗೆ ಮಾತ್ರ ಸೀಮಿತವಾಗಿದ್ದರೆ. ಕ್ರಿಕೆಟ್ ಸೇರಿ ಇನ್ನಿತರ ಕ್ರೀಡೆಗಳಲ್ಲಿ ದಿನಕ್ಕೆ ಒಂದು ಗಂಟೆ ತೊಡಗಿದರೆ ಆರೋಗ್ಯ ವೃದ್ಧಿಯಾಗುತ್ತದೆ. ಒತ್ತಡದ ಜೀವನವನ್ನು ಸುಗಮವಾಗಿ ಸಾಗಿಸಬಹುದು ಎಂದರು.

ಹಳ್ಳಿಗಳಲ್ಲಿ ಕ್ರೀಡೆ ಆಯೋಜನೆ ಮಾಡಿದರೆ ಯುವಕರಲ್ಲಿ ಬಾಂಧವ್ಯ ಹೆಚ್ಚುತ್ತದೆ. ಆಟದಲ್ಲಿ ಗೆಲುವು ಹಾಗೂ ಸೋಲು ಸಾಮಾನ್ಯವಾಗಿರುತ್ತದೆ. ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳದೆ ಸಮನಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.

ದೊಡ್ಡಸೋಮನಹಳ್ಳಿ ಗ್ರಾಮದ ಯುವಕರು, ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-40-803185179

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.