ಶಿಡ್ಲಘಟ್ಟ: ಜಿಲ್ಲೆಯಲ್ಲೇ ಹೆಚ್ಚು ಶಿಕ್ಷಕರನ್ನು ಹೊಂದಿರುವ, ಶಿಕ್ಷಣ ಪ್ರೇಮಿಗಳ ಗ್ರಾಮ, ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಹೆಚ್ಚು ಪ್ರೀತಿಸುವ ಗ್ರಾಮ ಎಂಬ ಖ್ಯಾತಿ ಗಳಿಸಿಕೊಂಡಿರುವ ಮೇಲೂರು ಗ್ರಾಮದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಸಂಭ್ರಮ ಮನೆ ಮಾಡಿದೆ.

ಮೇ. 9 ಮತ್ತು 10 ರಂದು ಹಿರಿಯ ಮತ್ತು ಕಿರಿಯ ವಾಲಿಬಾಲ್ ಆಟಗಾರರ ಜ್ಞಾಪಕಾರ್ಥ ಜೈ ಕರ್ನಾಟಕ ವಾಲಿಬಾಲ್ ಸಂಸ್ಥೆ ಆಶ್ರಯದಲ್ಲಿ ಸರ್ಕಾರಿ, ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಲಿದೆ.

ಸುಮಾರು 20ಕ್ಕೂ ಹೆಚ್ಚು ತಂಡಗಳು ಭಾಗವಹಿಸಲಿದ್ದು, ಶಾಸಕ ಬಿ.ಎನ್.ರವಿಕುಮಾರ್, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸಿ, ಅಂತರಾಷ್ಟ್ರೀಯ ಪವರ್ ಲಿಪ್ಟಿಂಗ್ ಆಟಗಾರ ಎಂ.ವಿ.ವಜ್ರಲ್ ಗೌಡ, ಅಂತರಾಷ್ಟ್ರೀಯ ಟೆನ್ನಿಸ್ ಆಟಗಾರ ಪುನೀತ್ ಮನೋಹರ್ ಸೇರಿದಂತೆ ಸ್ಥಳೀಯ ಮುಖಂಡರು ಪಂದ್ಯಾವಳಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-16-1419320558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.