ಶಿವಮೊಗ್ಗ: ಭಗೀರಥ ಜಯಂತ್ಯುತ್ಸವದ ಅಂಗವಾಗಿ ಇಲ್ಲಿನ ಎನ್ಇಎಸ್ ಮೈದಾನದಲ್ಲಿ ಮೇ 9 ಹಾಗೂ 10ರಂದು ನಡೆದ ‘ಭಗೀರಥ ಕಪ್' ಕ್ರಿಕೆಟ್ ಟೂರ್ನಿಯಲ್ಲಿ ಶಿವಮೊಗ್ಗ ನಗರ ತಂಡ ಪ್ರಥಮ ಸ್ಥಾನ ಗಳಿಸಿದರೆ, ಭದ್ರಾವತಿ ತಂಡ ದ್ವಿತೀಯ ಸ್ಥಾನ ಹಾಗೂ ಬೊಮ್ಮನಕಟ್ಟೆ ತಂಡ ತೃತೀಯ ಸ್ಥಾನ ಪಡೆದವು.

ಇದೇ ವೇಳೆ ರಾಷ್ಟ್ರಮಟ್ಟದ ಕ್ರೀಡಾಪಟುಗಳಾದ ಲೇಖನ ಸಗರ್, ಸಮರ್ಥ್ ಎಂ. ಸಗರ್, ಪೂರ್ಣೇಶ್, ದರ್ಶನ್ ಅವರನ್ನು ಸನ್ಮಾನಿಸಲಾಯಿತು.

ಟೂರ್ನಿಯ ಉಸ್ತುವಾರಿಯನ್ನು ಭಗೀರಥ ಉಪ್ಪಾರ ಸ್ಪೋರ್ಟ್ಸ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಮುರಳಿ ಎಚ್.ಸಣ್ಣಕ್ಕಿ, ಪ್ರಧಾನ ಕಾರ್ಯದರ್ಶಿಗಳಾದ ಗುರುಪ್ರಸಾದ್, ಕಾರ್ತಿಕ್, ಸಂಜು, ಮಂಜುನಾಥ್, ಭರತ್, ಮಂಜು ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-42-1675216427

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.