ಶಿವಮೊಗ್ಗ: ‘ಶಿವಮೊಗ್ಗ ಹಂಟರ್ಸ್ ವತಿಯಿಂದ ಜಿಲ್ಲಾ ಮಟ್ಟದ ಲೀಗ್ ಮಾದರಿಯ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಏ. 3ರಿಂದ 5ರವರೆಗೆ ಎನ್ಇಎಸ್ ಕ್ರೀಡಾಂಗಣದಲ್ಲಿ ನಡೆಯಲಿದೆ’ ಎಂದು ಹಂಟರ್ಸ್ ಸದಸ್ಯ ಚೇತನ್ ತಿಳಿಸಿದರು.

‘38 ವರ್ಷ ಮೇಲ್ಪಟ್ಟ ಆಟಗಾರರಿಗೆ ಪ್ರತ್ಯೇಕ ಅವಕಾಶವಿದ್ದು, ಪ್ರತಿ ಪಂದ್ಯ 6 ಓವರ್ಗಳಂತೆ ನಡೆಯಲಿವೆ. ಪ್ರಥಮ ಬಹುಮಾನ ₹ 1 ಲಕ್ಷ, ದ್ವಿತೀಯ ಬಹುಮಾನ ₹ 50 ಸಾವಿರ ಮತ್ತು ತೃತೀಯ ₹ 25 ಸಾವಿರ ನಿಗದಿಯಾಗಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಈಗಾಗಲೇ 16 ತಂಡಗಳು ನೋಂದಣಿ ಮಾಡಿಕೊಂಡಿವೆ. ಇನ್ನಷ್ಟು ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ’ ಎಂದರು.

ಲೋಹಿತ್, ಮಧುಗೌಡ, ರಾಹುಲ್ ಗೌಡ, ಗಿರೀಶ್, ರಜತ್, ಮಿಥುನ್ ಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-42-1141491866

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.