ಶ್ರೀನಿವಾಸಪುರ: ಪಟ್ಟಣದ ಅಕ್ಬರ್ ರಸ್ತೆಯ ನಿವಾಸಿ ಅಬ್ಬಾಸ್ ಬಾಬು ಬೆಂಗಳೂರಿನಲ್ಲಿ ಈಚೆಗೆ ನಡೆದ ಗರಾಡಿ ಕ್ಲಾಸಿಕ್ 2026 – ಮಿಸ್ಟರ್ ಅಂಡ್ ಮಿಸ್ ಸೌತ್ ಇಂಡಿಯಾ ದೇಹದಾರ್ಢ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ದಕ್ಷಿಣ ಏಷ್ಯಾ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್ ವತಿಯಿಂದ ಮೇ 10ರಂದು ಬೆಂಗಳೂರಿನ ವಿಜಯನಗರದ ಬಿಜಿಎಸ್ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ದೇಹದಾರ್ಢ್ಯ ಮತ್ತು ಮೆನ್ಸ್ ಫಿಸಿಕ್ ಚಾಂಪಿಯನ್ಶಿಪ್ನಲ್ಲಿ ವಿವಿಧ ರಾಜ್ಯಗಳಿಂದ ಸ್ಪರ್ಧಾಳುಗಳು ಆಗಮಿಸಿದ್ದರು. ಅಬ್ಬಾಸ್ ಬಾಬು ಅವರು ಮಾಸ್ಟರ್ಸ್ 50 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಉತ್ತಮ ಪ್ರದರ್ಶನ ನೀಡಿ ಮೂರನೇ ಸ್ಥಾನ ಗಳಿಸಿದ್ದಾರೆ. ಅವರಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-18-413493429

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.