ಮಂಗಳೂರು: ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೇ 23 ರಿಂದ 25 ರವರೆಗೆ ಆಯೋಜಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಭಾಗವಹಿಸುವ ಎಲ್ಲ ಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಸ್ಪರ್ಧೆ ನಡೆಯುವ ದಿನಾಂಕದಂದು ಬೆಳಿಗ್ಗೆ 8.30ರೊಳಗೆ ನೋಂದಣಿ ಸಮಯದಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ತಮ್ಮ ಕಚೇರಿ (0824-2451264) ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-29-1817078739

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.