ಮೂಲ್ಕಿ: ಸುರತ್ಕಲ್ ಸ್ಪೋರ್ಟ್ಸ್– ಕಲ್ಚರಲ್ ಕ್ಲಬ್ ಮತ್ತು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯರ ಕ್ರಿಕೆಟ್ ಟೂರ್ನಿಯಲ್ಲಿ ಸಾಯಿ ಆನಂದ ಬೆಂಗಳೂರು ಪ್ರಥಮ ಹಾಗೂ ವೀರ ಕೇಸರಿ ತಡಂಬೈಲ್ ದ್ವಿತೀಯ ಪ್ರಶಸ್ತಿ ಗೆದ್ದುಕೊಂಡವು.

ಮುಖಂಡ ನಳಿನ್ ಕುಮಾರ್ ಕಟೀಲ್ ಬಹುಮಾನ ವಿತರಿಸಿದರು.

ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಡಾ.ಭರತ್ ವೈ. ಶೆಟ್ಟಿ ಮಾತನಾಡಿದರು.

ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಪ್ರಮೋದ್ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-28-2063773940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.