ತಾಳಿಕೋಟೆ: ಸ್ಥಳೀಯ ವೀರಶೈವ ವಿದ್ಯಾವರ್ಧಕ ಸಂಘದ ಎಸ್. ಕೆ.ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಕತ್ತಿಜಾ ಅಮೀರ ಹಮ್ಮಜಾ ಅತ್ತಾರ (ಚಬನೂರ), 41ನೇ ರಾಷ್ಟ್ರ ಮಟ್ಟದ ಹ್ಯಾಂಡ್ಬಾಲ್ ಸ್ಫರ್ಧೆಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದಾಳೆ.

ಈ ಪಂದ್ಯಾವಳಿಯು ಹೈದರಾಬಾದಿನ ಹನುಮಕೊಂಡದಲ್ಲಿ ಏ.29 ರಂದು ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-26-780703232

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.