ತುಮಕೂರು: ವಿಶ್ವವಿದ್ಯಾಲಯ ಆವರಣದಲ್ಲಿ ಬುಧವಾರ ನಡೆದ ಅಂತರ ಕಾಲೇಜು ಪುರುಷರ ಹ್ಯಾಂಡ್ಬಾಲ್ ಪಂದ್ಯಾವಳಿಯಲ್ಲಿ ಸಿದ್ಧಗಂಗಾ ಪದವಿ ಕಾಲೇಜು ಚಾಂಪಿಯನ್ ಪಟ್ಟ ಅಲಂಕರಿಸಿತು.

ವಿ.ವಿ ವಿಜ್ಞಾನ ಕಾಲೇಜು ಎರಡನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಫೈನಲ್ ಪಂದ್ಯದಲ್ಲಿ 8–5 ಅಂಕಗಳಿಂದ ಸಿದ್ಧಗಂಗಾ ಕಾಲೇಜು ವಿದ್ಯಾರ್ಥಿಗಳು ಗೆಲುವಿನ ನಗೆ ಬೀರಿದರು. ಟೂರ್ನಿಯಲ್ಲಿ ಒಟ್ಟು 7 ತಂಡಗಳು ಭಾಗವಹಿಸಿದ್ದವು.

ಕಲಾ ಕಾಲೇಜಿನ ಪ್ರಾಂಶುಪಾಲರಾದ ಜಿ.ದಾಕ್ಷಾಯಿಣಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.

ಸಹ ಪ್ರಾಧ್ಯಾಪಕಿ ಪಲ್ಲವಿ ಕುಸುಗಲ್ಲ, ವಿ.ವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಎ.ಎಂ.ಮಂಜುನಾಥ್, ಆರ್.ಸುದೀಪ್ಕುಮಾರ್, ಕ್ರೀಡಾಪಟುಗಳಾದ ಗಣೇಶ್, ವಿನಯ್, ಮನೋಹರ, ಸಂಜಯ್, ಸುನಿಲ್, ಎನ್.ಉದಯ್ಕುಮಾರ್, ಯಶೊಧರ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-17-1725012699

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.