ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಅಂತರ ಕಾಲೇಜುಗಳ ವಲಯಮಟ್ಟ ಮತ್ತು ರಾಜ್ಯಮಟ್ಟದ ಪುರುಷರ ಕಬಡ್ಡಿ ಟೂರ್ನಿ ಇಲ್ಲಿನ ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜು ಆಶ್ರಯದಲ್ಲಿ ಇಂದ್ರಪ್ರಸ್ಥ ಒಳ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೇ 15ರಂದು ಮಂಗಳೂರು ವಲಯದ ಅಂತರ ಕಾಲೇಜುಗಳ ಕಬಡ್ಡಿ ಟೂರ್ನಿ ನಡೆಯಲಿದ್ದು, 14 ತಂಡಗಳು ಭಾಗವಹಿಸಲಿವೆ. 18 ಮತ್ತು 19ರಂದು ಅಂತರ ವಲಯಗಳ ರಾಜ್ಯಮಟ್ಟದ ಕಬಡ್ಡಿ ಟೂರ್ನಿ ನಡೆಯಲಿದ್ದು, 16 ತಂಡಗಳು ಭಾಗವಹಿಸಲಿವೆ ಎಂದು ಪ್ರಾಂಶುಪಾಲ ಟಿ. ಅಶೋಕ್ ಕುಮಾರ್ ತಿಳಿಸಿದ್ದಾರೆ.

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಇದೇ 14ರಿಂದ 22ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿ ನೇತೃತ್ವದಲ್ಲಿ ನಡೆಯಲಿದೆ ಎಂದು ಆಡಳಿತ ಸಮಿತಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-29-1847765169

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.