ಪಡುಬಿದ್ರಿ: ಯುನೈಟೆಡ್ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಅಧ್ಯಕ್ಷರಾಗಿ ಕಾಪು, ಮಲ್ಲಾರು ನಿವಾಸಿ ಸಖಾಜಿ ಅಬ್ದುಲ್ ಮತೀನ್ ನೇಮಕಗೊಂಡಿದ್ದಾರೆ.

‘ಯುನೈಟೆಡ್ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಮೂಲಕ ಪ್ರಮುಖ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಕುಸ್ತಿ ಸ್ಪರ್ಧೆಗಳನ್ನು ಆಯೋಜಿಸುವ ಗುರಿ ಹೊಂದಿದ್ದೇವೆ. ಕ್ರೀಡಾಪಟುಗಳ ಪ್ರೋತ್ಸಾಹಿಸಲು ಶೀಘ್ರದಲ್ಲೇ ‘ಪ್ಲೇಯರ್ ಅಡಾಪ್ಷನ್ ಸ್ಕೀಮ್’ ಅನ್ನು ಆರಂಭಿಸಲಿದ್ದೇವೆ ಎಂದು ಖಾಜಿ ಅಬ್ದುಲ್ ಮತೀನ್ ತಿಳಿಸಿದ್ದಾರೆ.

ಫೆಡರೇಶನ್ ಸಹಯೋಗದಲ್ಲಿ ಹಿಂದೂಸ್ತಾನ್ ಕೇಸರಿ, ದೇವಭಾವು ಕೇಸರಿ ಮತ್ತು ಸಂಕಟ ಮೋಚಕ ಕೇಸರಿಯಂತಹ ಟೂರ್ನಿಗಳನ್ನು ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-28-552263300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.