ಯಳಂದೂರು: ಪಟ್ಟಣದ ಅದ್ವೈತ್ ಜಿ.ನಾಯಕ್ ಅವರು ಥೈಲ್ಯಾಂಡ್ನಲ್ಲಿ ಏ.25ರಂದು ಮುಕ್ತಾಯವಾದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಏ.23ರಿಂದ 25ರವರೆಗೆ ಮೂರು ದಿನಗಳ ಕಾಲ ಪಟ್ಟಾಯದಲ್ಲಿ ಇಂಡೋ-ಥಾಯ್ ಕಲಾ ಯೋಗಾಸನ ಕ್ರೀಡಾ ಮತ್ತು ಸಾಂಸ್ಕೃತಿಕ ಅಕಾಡೆಮಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಮೈಸೂರಿನ ರುಚಿತ್ ದೇವರು, ರಜತ್ ಗಿರಿ ಹಾಗೂ ಅದ್ವೈತ್ ನಾಯಕ್ ಅವರು ವಿವಿಧ ವಯೋಮಾನದ ವಿಭಾಗ (8ರಿಂದ18)ದಲ್ಲಿ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಶ್ರೀಲಂಕಾ, ಕಾಂಬೋಡಿಯಾ ಮತ್ತು ಥೈಲ್ಯಾಂಡ್ನ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಈ ಮೂವರಿಗೆ ಪ್ರಥಮ ಬಹುಮಾನ ಲಭಿಸಿದೆ ಎಂದು ಅಂತರಾಷ್ರೀಯ ತರಬೇತಿ ಮತ್ತು ತೀರ್ಪುಗಾರ ಎಚ್.ಎಂ. ಪ್ರವಾಣಿಕರ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-37-253334315

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.