ಗುರುವಾರ , ಜೂನ್ 17, 2021
29 °C

148 ಅಥ್ಲೀಟ್‌ಗಳಿಗೆ ಲಸಿಕೆ: ಬಾತ್ರಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಒಲಿಂಪಿಕ್ಸ್‌ಗೆ ಅರ್ಹತೆ ಪಡೆದವರು ಸೇರಿದಂತೆ ದೇಶದ 148 ಕ್ರೀಡಾಪಟುಗಳು ಕೋವಿಡ್–19 ಲಸಿಕೆ ಪಡೆದುಕೊಂಡಿದ್ದಾರೆ ಎಂದು ಭಾರತ ಒಲಿಂಪಿಕ್ ಸಂಸ್ಥೆಯ (ಐಒಎ) ಅಧ್ಯಕ್ಷ ನರೀಂದರ್ ಬಾತ್ರಾ ತಿಳಿಸಿದ್ದಾರೆ.

‘148ರ ಪೈಕಿ 17 ಮಂದಿ ಎರಡನೇ ಡೋಸ್‌ ಸ್ವೀಕರಿಸಿದ್ದರೆ, 131 ಅಥ್ಲೀಟ್‌ಗಳು ಮೊದಲ ಡೋಸ್ ಪಡೆದುಕೊಂಡಿದ್ದಾರೆ‘ ಎಂದು ಬಾತ್ರಾ ಮಾಹಿತಿ ನೀಡಿದರು.

ಟೋಕಿಯೊ ಪ್ಯಾರಾಲಿಂಪಿಕ್ಸ್‌ಗೆ ತೆರಳಲಿರುವ 13 ಅಥ್ಲೀಟ್‌ಗಳಿಗೂ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ.

ಇದುವರೆಗೆ ಭಾರತದ 90ಕ್ಕೂ ಹೆಚ್ಚು ಅಥ್ಲೀಟ್‌ಗಳು ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.