ಶನಿವಾರ, ಅಕ್ಟೋಬರ್ 16, 2021
29 °C

ಭಾರತದ ಗ್ರ್ಯಾಂಡ್‌ಮಾಸ್ಟರ್‌ ಪಿ.ಇನಿಯನ್‌ಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾ ನೂಸಿಯಾ, ಸ್ಪೇನ್‌ : ಭಾರತದ ಗ್ರ್ಯಾಂಡ್‌ಮಾಸ್ಟರ್‌ ಪಿ.ಇನಿಯನ್‌ ಅವರು ಲಾ ನೂಸಿಯಾ ಓಪನ್ ಚೆಸ್‌ ಟೂರ್ನಿಯಲ್ಲಿ ಮಂಗಳ ವಾರ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

19 ವರ್ಷದ ಇನಿಯನ್‌ (ಇಎಲ್‌ಒ ರೇಟಿಂಗ್‌ 2529), ಉಕ್ರೇನ್‌ನ ಆ್ಯಂಡ್ರಿ ಸುಮೆಟ್ಸ್ ಮತ್ತು ಚಿಲಿಯ ರೊಡ್ರಿಗೊ ವಾಸ್ಕೆಜ್‌ ಶ್ರೋಡರ್‌ ತಲಾ ಏಳು ಪಾಯಿಂಂಟ್ಸ್ ಕಲೆಹಾಕಿದರು. ಆದರೆ ಉತ್ತಮ ಟೈಬ್ರೇಕ್ ಸ್ಕೋರ್ ಆಧಾರದಲ್ಲಿ ಇನಿಯನ್‌ಗೆ ಪ್ರಶಸ್ತಿ ಒಲಿಯಿತು.

ಒಂಬತ್ತು ಸುತ್ತುಗಳಲ್ಲಿ ಇನಿಯನ್ ಅಜೇಯರಾಗುಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು