ಗುರುವಾರ , ಸೆಪ್ಟೆಂಬರ್ 23, 2021
23 °C

Tokyo Olympics| ಭಾರತ ತಂಡಕ್ಕೆ ಅದಾನಿ ಗ್ರೂಪ್‌ ಪ್ರಾಯೋಜಕತ್ವ

ಪಿಟಿಐ Updated:

ಅಕ್ಷರ ಗಾತ್ರ : | |

ಟೋಕಿಯೊ: ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ಭಾರತ ತಂಡಕ್ಕೆ ಅದಾನಿ ಸಮೂಹ ಪ್ರಾಯೋಜಕತ್ವ ನೀಡಲಿದೆ.

ಭಾರತೀಯ ಒಲಿಂಪಿಕ್‌ ಸಂಸ್ಥೆಯ (ಐಒಎ) ಮಹಾ ಕಾರ್ಯದರ್ಶಿ ರಾಜೀವ್‌ ಮೆಹ್ತಾ ಶುಕ್ರವಾರ ಈ ವಿಷಯ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು