ಗುರುವಾರ , ಮೇ 6, 2021
31 °C

ಹಾಕಿ: ಅ.9ರಿಂದ ಏಷ್ಯನ್ ಚಾಂಪಿಯನ್ಸ್ ಟೂರ್ನಿ

ಪಿಟಿಐ Updated:

ಅಕ್ಷರ ಗಾತ್ರ : | |

ಕ್ವಾಲಾಲಂಪುರ: ಏಷ್ಯನ್‌ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯು ಈ ವರ್ಷದ ಅಕ್ಟೋಬರ್‌ 1ರಿಂದ 9ರವರೆಗೆ ಬಾಂಗ್ಲಾದೇಶದ ಢಾಕಾದಲ್ಲಿ ನಡೆಯಲಿದೆ.

ಕೋವಿಡ್–19 ಪಿಡುಗಿನ ಹಿನ್ನೆಲೆಯಲ್ಲಿ ಈ ಟೂರ್ನಿಯನ್ನು ಎರಡು ಬಾರಿ ಮುಂದೂಡಲಾಗಿತ್ತು. ಏಷ್ಯನ್ ಹಾಕಿ ಫಡೆರೇಷನ್‌ (ಎಎಚ್‌ಎಫ್‌) ಮಂಗಳವಾರ ಈ ವಿಷಯ ತಿಳಿಸಿದೆ.

‘ಕೋವಿಡ್‌ ಸೃಷ್ಟಿಸಿದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಕ್ಟೋಬರ್‌ನಲ್ಲಿ ನಡೆಸಲು ಉದ್ದೇಶಿಸಲಾಗಿದೆ‘ ಎಂದು ಎಎಚ್‌ಎಫ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಯ್ಯಬ್ ಇಕ್ರಂ ಹೇಳಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು