ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಚ್‌ಎಫ್‌ಗೆ ಅಹ್ಮದ್‌ ಉಪಾಧ್ಯಕ್ಷ

Last Updated 22 ಫೆಬ್ರುವರಿ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಮೊಹಮ್ಮದ್‌ ಮುಷ್ತಾಕ್‌ ಅಹ್ಮದ್‌ ಅವರು ಏಷ್ಯನ್‌ ಹಾಕಿ ಫೆಡರೇಷನ್‌ನ (ಎಎಚ್‌ಎಫ್‌) ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಹಾಕಿ ಇಂಡಿಯಾದ ಅಧ್ಯಕ್ಷರಾಗಿರುವ ಅಹ್ಮದ್‌, ನಾಲ್ಕು ವರ್ಷಗಳ ಕಾಲ ಆಡಳಿತದಲ್ಲಿರಲಿದ್ದಾರೆ. ಅವರು ಎಎಚ್‌ಎಫ್‌ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿಯೂ ಆಯ್ಕೆಯಾಗಿದ್ದಾರೆ.

ಹಾಕಿ ಇಂಡಿಯಾದ ಉಪಾಧ್ಯಕ್ಷರಾಗಿರುವ ಆಸಿಮಾ ಅಲಿ ಅವರೂ ಎಎಚ್‌ಎಫ್‌ ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಜಪಾನ್‌ನ ಗಿಫುದಲ್ಲಿ ನಡೆದ ಎಎಚ್‌ಎಫ್‌ ಕಾಂಗ್ರೆಸ್‌ನಲ್ಲಿ ಇಬ್ಬರನ್ನೂ ಆಯ್ಕೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT